ಪುತ್ತೂರು: ಮೊದಲ ಮದುವೆ ಮುಚ್ಚಿಟ್ಟು 2ನೇ ವಿವಾಹವಾದ ವ್ಯಕ್ತಿ; ಅತ್ತೆ ಮತ್ತು ಗ್ಯಾಂಗ್ನಿಂದ ಅಪಹರಿಸಿ ಹಲ್ಲೆ
ಪುತ್ತೂರು: ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ ವ್ಯಕ್ತಿಗೆ ಆತನ ಎರಡನೇ ಪತ್ನಿಯ ಮನೆಯವರು ಅಪಹರಣ ಮಾಡಿ, ಮನೆಯೊಂದರಲ್ಲಿ ಕೂಡಿ ಹಾಕಿ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಮ್ಮಿಂಜೆ ಗ್ರಾಮದ ಬೆಳ್ಳಗುಡ್ಡೆ ನಿವಾಸಿ ಮಹಮ್ಮದ್ ಅಶ್ರಫ್…







