ಶನಿವಾರ, 24 ಅಕ್ಟೋಬರ್ 2026

Putturu

Crime

ಪುತ್ತೂರು: ಕಾರು ವ್ಯಾಪಾರದ ಮಾತುಕತೆ ವೇಳೆ ಚೂರಿ ಇರಿತ

ಪುತ್ತೂರು: ಕಾರು ವ್ಯಾಪಾರದ ಮಾತುಕತೆ ಸಂದರ್ಭದಲ್ಲಿ ತಂಡವೊಂದು ವ್ಯಕ್ತಿಯೊಬ್ಬರಿಗೆ ಚೂರಿಯಿಂದ ತಿವಿದು ಹಲ್ಲೆ ಮಾಡಿರುವ ಘಟನೆ ಕೆದಿಲ ಗ್ರಾಮದ ಸತ್ತಿಕಲ್ಲು ಪೆಟ್ರೋಲ್‌ ಪಂಪ್‌ ಬಳಿ ನಡೆದಿರುವ ಕುರಿತು ವರದಿಯಾಗಿದೆ. ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್‌ ರಾಶೀಕ್‌ (28)…

Crime

ಮಗುವಿನೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ: ಸಾವಿನಲ್ಲಿ ಸಂಶಯ, ಪೋಷಕರಿಂದ ಪೊಲೀಸರಿಗೆ ದೂರು

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾವಿನಲ್ಲಿ ಸಂಶಯವಿದೆಯಿಂದ ಮಹಿಳೆಯ ತಾಯಿ ದೂರು ನೀಡಿದ್ದು, ಬೆಳ್ಳಾರೆ ಠಾಣೆಯಲ್ಲಿ…

Crime

Puttur: ಪುತ್ತೂರು: ಕಾಲೇಜು ಸಿಬ್ಬಂದಿ ಯುವತಿ ಆತ್ಮಹತ್ಯೆ

Puttur: ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿಯಾಗಿದ್ದ ಯುವತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನ್ನೂರು ಗ್ರಾಮದಲ್ಲಿ ಭಾನುವಾರ (ಆ.17) ರಂದು ನಡೆದಿದೆ.

News

Puttur: ಉಪ್ಪಿನಂಗಡಿಯಲ್ಲಿ ಪೌಲ್ಟ್ರಿ ಫಾರಂ ನಿರ್ಮಾಣ: ಒಂದು ಸಾವಿರ ಮಂದಿಗೆ ಉದ್ಯೋಗ ಅವಕಾಶ: ಶಾಸಕ ಅಶೋಕ್ ರೈ

Puttur: ಉಪ್ಪಿನಂಗಡಿಯ ಕೊಯಿಲದಲ್ಲಿ ಪಶು ಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿರುವ ಭೂಮಿಯಲ್ಲಿ 50 ಎಕ್ರೆ ಜಾಗವನ್ನು ಪೌಲ್ಟ್ರಿ ಫಾರಂಗೆ ಲೀಸ್‌ಗೆ ನೀಡುವಂತೆ ಪಶುಸಂಗೋಪನಾ ಸಚಿವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

News

Bantwala: ರಹೀಮ್‌ ಹತ್ಯೆ ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ

Puttur: ಅಬ್ದುಲ್‌ ರಹಿಮಾನ್‌ ಹತ್ಯೆಯನ್ನು ಖಂಡನೆ ಮಾಡಿ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್‌ ಅಧೀನದ ವಿವಿಧ ಘಟಕಗಳಿಗೆ ಮುಸ್ಲಿಂ ಮುಖಂಡರು ರಾಜೀನಾಮೆ ನೀಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

News

Puttur: ಪುತ್ತೂರು: ಕಾರು ಸ್ಕಿಡ್‌ ಆಗಿ ತೋಟಕ್ಕೆ ಪಲ್ಟಿ

Puttur: ಪೂತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು-ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟೆ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿರುವ ಘಟನೆ ಕುರಿತು ವರದಿಯಾಗಿದೆ. ಮೇ 24 ರಂದು ಬೆಳಿಗ್ಗೆ ಈ ಘಟನೆ ನಡೆದಿದೆ.

News

Putturu: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ರಾತ್ರಿ ಪತ್ತನಾಜೆ ಉತ್ಸವ!

Putturu: ಇತಿಹಾಸಪ್ರಸಿದ್ಧ ಪುತ್ತೂರು (Putturu) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ.