ಸಂಗೀತ ಲೋಕದ ದಂತಕತೆ ಲತಾ ಮಂಗೇಶ್ಕರ್ ಸ್ವರ ಅನಂತದಲ್ಲಿ ಲೀನ | ಮೂಕವಾಯಿತು ಗಾನ ಲೋಕ

ಭಾರತದ ನೈಟಿಂಗೇಲ್, ಸಂಗೀತ ಲೋಕದ ದಂತಕಥೆ ಖ್ಯಾತಿಯ ಗಾಯಕಿ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ್ದಾರೆ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಅವರು ಇಂದು ನಮ್ಮನ್ನೆಲ್ಲ ಅಗಲಿ ಹೋಗಿದ್ದಾರೆ. ಅವರ ಸಾವಿನ ಸುದ್ದಿಗೆ ಇಡೀ ಭಾರತವೇ ಕಂಬನಿ ಮಿಡಿಯುತ್ತಿದೆ. ಜನವರಿ 11 ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲತಾ …

ಸಂಗೀತ ಲೋಕದ ದಂತಕತೆ ಲತಾ ಮಂಗೇಶ್ಕರ್ ಸ್ವರ ಅನಂತದಲ್ಲಿ ಲೀನ | ಮೂಕವಾಯಿತು ಗಾನ ಲೋಕ Read More »