News
ಹೊಸ ವರ್ಷಕ್ಕೆ ವಾಟ್ಸಪ್ ನಲ್ಲಿ ಕಾಲ್ ರೆಕಾರ್ಡಿಂಗ್, ಮೆಸೇಜ್ ಎಡಿಟಿಂಗ್ ವೈಶಿಷ್ಟ್ಯ !!!
ವಾಟ್ಸಪ್ ಅನ್ನೋದು ಎಲ್ಲರಿಗೂ ಇಷ್ಟವಾದ ಆ್ಯಪ್ ಆಗಿದೆ. ಯಾಕೆಂದರೆ ಜನರು ಒಬ್ಬರಿಗೊಬ್ಬರು ನೇರವಾಗಿ ಮಾತನಾಡುವುದಕ್ಕಿಂತ ಹೆಚ್ಚಾಗಿ ವಾಟ್ಸಪ್ ಗ್ರೂಪ್ ಚಾಟ್ ನಲ್ಲಿ ಮಾತನಾಡುವುದು ಹೆಚ್ಚು. ವಾಟ್ಸಾಪ್ ವೀಡಿಯೋ ಕಾಲ್ ಮಾಡುವುದು,ಇನ್ನೂ ಹೆಚ್ಚಿನವರು ವಾಟ್ಸಪ್ ಮೂಲಕವೇ ಕೆಲವೊಂದು ಮುಖ್ಯ ಮಾಹಿತಿ…

