ಬುಧವಾರ, 28 ಅಕ್ಟೋಬರ್ 2026
Trending

R Ashok-Muniyappa

Karnataka State Politics Updates

R Ashok-Muniyappa: ನಮ್ಮನ್ನು ಯಾಕೆ ಕೇಳ್ತೀರಾ, ಅಕ್ಕಿ ಕೊಡುವುದು ನಿಮ್ಮ ಹಣೆಬರಹ: ಮುನಿಯಪ್ಪ ಹೇಳಿಕೆಗೆ ಆರ್ ಅಶೋಕ್ ತಿರುಗೇಟು

ಅಕ್ಕಿ ವಿಚಾರದ ಕುರಿತು ಇದೀಗ ಮಾಜಿ ಸಚಿವ ಆರ್. ಅಶೋಕ್ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ವಿರುದ್ಧ ಕಿಡಿಕಾರಿದ್ದಾರೆ.