ಅಕ್ರಮ-ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ನೀಡಿದ ಕಂದಾಯ ಸಚಿವರು|ಸಕ್ರಮಕ್ಕೆ…
ಬೆಂಗಳೂರು :ಅಕ್ರಮ ಸಕ್ರಮ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿ ಸುದ್ದಿ ನೀಡಿದ್ದು,ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ!-->…