ಶನಿವಾರ, 24 ಅಕ್ಟೋಬರ್ 2026

r ashoka

latest

KPSC ನೇಮಕಾತಿ ಅಕ್ರಮ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್‌. ಅಶೋಕ್ ಸ್ಫೋಟಕ ಹೇಳಿಕೆ

ವಿಜಯನಗರ: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ತಲೆನೋವು ತರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸಿದರೆ ಸರ್ಕಾರದ ಹಲವು ಪ್ರಮುಖರ ಹೆಸರುಗಳು…

News

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ನಾಳೆ ಬಿಜೆಪಿ ಮುತ್ತಿಗೆ ಫಿಕ್ಸ್ : ಆರ್‌.ಅಶೋಕ್

ಬೆಂಗಳೂರು :ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪ ಪ್ರಕರಣ ಇದೀಗ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು…

News

ಹನೂರು ರೈತರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿ: ಆರ್. ಅಶೋಕ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮೂವರು ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರದ ವಿವಿಧ ಇಲಾಖೆಗಳ ಹೇಳಿಕೆಗಳಲ್ಲಿ ಸ್ಪಷ್ಟತೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.   ಕೋಲ್ಪೆಯಲ್ಲಿ…

News

R Ashok: ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದರೆ ಹಿಂದೂ ಕಾರ್ಯಕರ್ತರ ಹತ್ಯೆ-ಆರ್.ಅಶೋಕ್ ‌

R Ashok: ರಾಜ್ಯದಲ್ಲಿ ಲವ್‌ ಜಿಹಾದ್‌ ಪ್ರಕರಣ ನಡೆದಾಗ, ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದಾಗ ಕಾಂಗ್ರೆಸ್‌ ಸರಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Karnataka State Politics Updates

Waqf Property: ವಕ್ಫ್‌ ಆಸ್ತಿ ವಿವಾದ: ರಾಜ್ಯಾದಲ್ಲಿ ಕೇಸರಿ ಪಡೆಯ ಪ್ರತಿಭಟನೆ : ಎಲ್ಲೆಲ್ಲಿ?!

Waqf Property: ಸೋಮವಾರ ಅಂದರೆ ಇಂದು ವಕ್ಫ್ ಆಸ್ತಿ ವಿವಾದಕ್ಕೆ (Waqf Property Controversy) ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ರಾಜ್ಯಾದಾದ್ಯಂತ ಪ್ರತಿಭಟನೆ (BJP Protest) ನಡೆಸುತ್ತಿದೆ.

News

MUDA scam: 14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ: ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ – ಪ್ರತಿಪಕ್ಷ ನಾಯಕ ಆರ್‌.ಅಶೋಕ

MUDA scam: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ.