News
Bengaluru : ಮುನಿರತ್ನ ತಲೆಗೆ ಮೊಟ್ಟೆ ಎಸೆದ ಆರೋಪಿ ಅರೆಸ್ಟ್- ಆತ ಬಿಜೆಪಿಗನೋ ಇಲ್ಲ ಕಾಂಗ್ರೆಸ್ಸಿಗನೋ?
Bengaluru : : ಬೆಂಗಳೂರಿನ ಆರ್‌ಆರ್ ನಗರ (RR Nagar) ಕ್ಷೇತ್ರದ ಬಿಜೆಪಿ ಶಾಸಕ (BJP MLA) ಮುನಿರತ್ನ (Munirathna) ಅವರ ಮೇಲೆ ಕಿಡಿಗೇಡಿಗಳು ಮೊಟ್ಟೆ ದಾಳಿ (Attack) ಮಾಡಿದ್ದು ವೈದ್ಯರ ಸಲಹೆಯ ಮೇರೆಗೆ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ (KC General Hospital) ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

