ಭಾನುವಾರ, 25 ಅಕ್ಟೋಬರ್ 2026
Trending

radio education

News

Good News : ಶಾಲಾ ಮಕ್ಕಳಿಗೆ ರೇಡಿಯೋ ಪಾಠ | ಈ ಕಾರ್ಯಕ್ರಮದ ಉದ್ದೇಶ ಏನು?

ಮಗು ಒಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ಕೇಳಿರುತ್ತೇವೆ. ಹಾಗೆಯೇ ಇಂದಿನ ಮಕ್ಕಳು ನಾಳಿನ ಪ್ರಜೆಗಳು. ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಪೂರೈಸಿದರೆ ಮುಂದೆ ಭವ್ಯ ಭಾರತದ ಅಭಿವೃದ್ಧಿಗೆ ಕಾರಣರಾಗಬಲ್ಲರು. ಸದ್ಯ ಪ್ರಸಾರ ಭಾರತಿ ಬಾನ್​ದನಿ ಕಾರ್ಯಕ್ರಮದ…