ಸೋಮವಾರ, 26 ಅಕ್ಟೋಬರ್ 2026
Trending

Raghaveshwara swamiji

ಬೆಂಗಳೂರು

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿತೀರ್ಥ ಸ್ವಾಮೀಜಿ ಇದೀಗ ಆರೋಪ ‌ಮುಕ್ತ | ಸೆಷನ್ಸ್ ನ್ಯಾಯಾಲಯ ನೀಡಿದ ತೀರ್ಪನ್ನೇ ಎತ್ತಿ ಹಿಡಿದ ಹೈಕೋರ್ಟ್

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿತೀರ್ಥ ಸ್ವಾಮೀಜಿ ಇದೀಗ ಆರೋಪ ಮುಕ್ತರಾಗಿದ್ದು, ಅವರ ವಿರುದ್ದ ಸಲ್ಲಿಕೆಯಾಗಿದ್ದ ಪ್ರಕರಣದ ಕುರಿತು ಸೆಷನ್ಸ್‌ ನ್ಯಾಯಾಲಯ ನೀಡಿದ ತೀರ್ಪನ್ನೇ ಎತ್ತಿ ಹಿಡಿದಿರುವ ಹೈಕೋರ್ಟ್‌ ರಾಘವೇಶ್ವರ ಸ್ವಾಮೀಜಿ ಅವರನ್ನು ಆರೋಪ…