ಸೋಮವಾರ, 26 ಅಕ್ಟೋಬರ್ 2026
Trending

Rahul Gandhi-Basavaraj Bommai

Karnataka State Politics Updates

Rahul Gandhi-Basavaraj Bommai: ರಾಹುಲ್‌ ಗಾಂಧಿಗೆ ತಾಕತ್‌ ಇದ್ದರೆ ಲಿಂಗಾಯತ ನಾಯಕರನ್ನ ಸಿಎಂ ಅಭ್ಯರ್ಥಿಯನ್ನಾಗಿ ಮಾಡಲಿ; ಸಿಎಂ ಬೊಮ್ಮಾಯಿ ತಿರುಗೇಟು

ರಾಹುಲ್‌ ಗಾಂಧಿಗೆ ತಾಕತ್‌ ಇದ್ದರೆ ಲಿಂಗಾಯತ ನಾಯಕರನ್ನ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.