Jobs
ಜಿಲ್ಲಾ ನ್ಯಾಯಾಲಯದ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ರಾಯಚೂರು ಜಿಲ್ಲಾ ನ್ಯಾಯಾಲಯ ನೇಮಕಾತಿಯ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಒಟ್ಟು 33 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರ, ಬೆರಳಚ್ಚುಗಾರ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಎಸ್ಎಸ್ಎಲ್‌ಸಿ, ಪಿಯುಸಿ ಮತ್ತು ಡಿಪ್ಲೋಮಾ…

