ಶನಿವಾರ, 24 ಅಕ್ಟೋಬರ್ 2026

Raichuru

News

Raichur: ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಪ್ರಕರಣ: ಪತಿ ತಾತಪ್ಪ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸು ದಾಖಲು

Raichur: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್‌ ಬಳಿ ನಡೆದಿದ್ದ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್‌ ಟ್ವಿಸ್ಟ್‌ ದೊರಕಿದೆ. ಇದೀಗ ಪತಿ ತಾತಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

News

Summer: ರಾಜ್ಯದ 6 ಜಿಲ್ಲೆಗಳಲ್ಲಿ 40ರ ಗಡಿದಾಟಿದ ತಾಪಮಾನ!

Summer: ರಾಜ್ಯದಲ್ಲಿ ತಾಪಮಾನ (Summer) ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದ ಕೆಲವು ಜಿಲ್ಲೆಗಳು ಗರಿಷ್ಠ ತಾಪಮಾನದ ಗಡಿಯನ್ನು ದಾಟಿರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.

Karnataka State Politics Updates

Congress-sitting MLA’s brother attacked: ಕಾಂಗ್ರೆಸ್ ಹಾಲಿ ಶಾಸಕನ ಸಹೋದರನ ಮೇಲೆ ದುಷ್ಕರ್ಮಿಗಳಿಂದ ಅಟ್ಯಾಕ್; ವಿಡಿಯೋ ವೈರಲ್​

ಸಿದ್ದನಗೌಡನ ಮೇಲೆ ಬಿಜೆಪಿಯ ಕಾರ್ಯಕರ್ತರ ಗುಂಪು ಬೇಕಂತಲೇ ದಾಳಿ ಮಾಡಿ (Congress-sitting MLA's brother attacked) ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.