ಸೋಮವಾರ, 26 ಅಕ್ಟೋಬರ್ 2026
Trending

Raila Odinga dies in kerala

News

Raila Odinga: ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಕೇರಳದಲ್ಲಿ ಹೃದಯಾಘಾತದಿಂದ ನಿಧನ

Raila Odinga: ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಬುಧವಾರ (ಅಕ್ಟೋಬರ್ 15, 2025) ಕೇರಳದ ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಲಂನಲ್ಲಿರುವ ಆಯುರ್ವೇದ ಕಣ್ಣಿನ ಆಸ್ಪತ್ರೆ-ಸಂಶೋಧನಾ ಕೇಂದ್ರದಲ್ಲಿ ನಿಧನರಾದರು.