Train Ticket : ಇನ್ಮುಂದೆ ಈ ಸಮಯದಲ್ಲಿ ರೈಲ್ವೆ ಟಿಕೆಟ್ ಕ್ಯಾನ್ಸಲ್ ಮಾಡಿದರೆ ರೀಫಂಡ್ ಇಲ್ಲ!!
Train Ticket :ರೈಲು ಹೊರಡುವ 8:00 ಗಂಟೆಗಳ ಮುಂಚಿತವಾಗಿ ಟಿಕೆಟ್ ಕ್ಯಾನ್ಸಲ್ ಮಾಡಿದರೆ ಮಾತ್ರ ಇನ್ನು ಮುಂದೆ ಹಣವನ್ನು ಮರುಪಾವತಿಸಲಾಗುವುದು ಎಂಬ ನಿಯಮ ಸೇರಿ ರೈಲ್ವೆ ಇಲಾಖೆ , ಹೊಸ ಮರುಪಾವತಿ ಸ್ಲ್ಯಾಬ್‌ಗಳನ್ನು ಪ್ರಕಟಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ…



