News
Indian Railway: ರೈಲ್ವೆ ಇಲಾಖೆಯಿಂದ ಕರ್ನಾಟಕಕ್ಕೆ ಭರ್ಜರಿ ಗುಡ್ ನ್ಯೂಸ್ – 6,405 ಕೋಟಿ ಮೌಲ್ಯದ 2 ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ
Indian Railway: ಕೇಂದ್ರ ರೈಲ್ವೆ ಇಲಾಖೆಯು ಕರ್ನಾಟಕಕ್ಕೆ ಭರ್ಜರಿ ಸಿಹಿ ಸುದ್ದಿ ಒಂದನ್ನು ನೀಡಿದ್ದು ಸಾವಿರಾರು ಕೋಟಿ ಮೊತ್ತದ ರೈಲ್ವೆ ಯೋಜನೆಗೆ ಅನುಮೋದನೆ ನೀಡಿದೆ.

