ಮಂಗಳವಾರ, 27 ಅಕ್ಟೋಬರ್ 2026
Trending

Railway Recruitment Board news

News

Mangaluru: ರೈಲ್ವೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಜನಿವಾರ, ಮಂಗಳಸೂತ್ರ ನಿಷಿದ್ಧ!

Mangaluru: ರೈಲ್ವೇ ನೇಮಕಾತಿ ಮಂಡಳಿ ಪರೀಕ್ಷೆ 29 ರಂದು ನಡೆಯಲಿದೆ. ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಅಭ್ಯರ್ಥಿಗಳಿಗೆ ಹಾಲ್‌ಟಿಕೆಟ್‌ ನೀಡಲಾಗಿದೆ.