ಶನಿವಾರ, 24 ಅಕ್ಟೋಬರ್ 2026

Railway Recruitment Board

News

V Somanna: ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬಾರದು – ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

V Somanna: ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆಯ ವೇಳೆ ಜನಿವಾರ ಕಳಚುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಹೇಳಿದ್ದರಿಂದ ಉಂಟಾಗಿದ್ದ ವಿವಾದದ ಕಿಡಿ ಆರುವ ಮುನ್ನವೇ, ರೈಲ್ವೆ ನೇಮಕಾತಿ ಮಂಡಳಿಯು ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಜನಿವಾರ ಹಾಗೂ ಮಂಗಳಸೂತ್ರವನ್ನು ತೆಗೆದು ಪರೀಕ್ಷೆ ಬರೆಯಬೇಕು ಎಂದು ಮಾರ್ಗಸೂಚಿ ಹೊರಡಿಸಿತ್ತು.