Railway

ರೈಲ್ವೆಯಲ್ಲಿ ಭರ್ಜರಿ ಉದ್ಯೋಗವಕಾಶ | ಬರೋಬ್ಬರಿ 3612 ಹುದ್ದೆಗಳು | SSLC, ಐಟಿಐ ಪಾಸಾದವರಿಗೆ ಆದ್ಯತೆ

ರೈಲ್ವೆ ನೇಮಕಾತಿ ವಿಭಾಗ, ಪಶ್ಚಿಮ ರೈಲ್ವೆ, ಮುಂಬೈ ಇಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗೆ ಜೂನ್ 27 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಹೆಸರು : ಅಪ್ರೆಂಟಿಸ್ ಹುದ್ದೆಗಳುಒಟ್ಟು ಹುದ್ದೆಗಳ ಸಂಖ್ಯೆ : 3612 ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :28-05-2022 ಆನ್‌ಲೈನ್ ಮೂಲಕ ಅರ್ಜಿಯನ್ನು ಜೂನ್ 27, 2022 ರ ಸಂಜೆ 05 ಗಂಟೆವರೆಗೆ ಸಲ್ಲಿಸಬಹುದು. …

ರೈಲ್ವೆಯಲ್ಲಿ ಭರ್ಜರಿ ಉದ್ಯೋಗವಕಾಶ | ಬರೋಬ್ಬರಿ 3612 ಹುದ್ದೆಗಳು | SSLC, ಐಟಿಐ ಪಾಸಾದವರಿಗೆ ಆದ್ಯತೆ Read More »

ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದ ಭಾರತೀಯ ರೈಲ್ವೆ|ರಾತ್ರಿವೇಳೆ ಪ್ರಯಾಣಿಕರು ಏರಿದ ಧ್ವನಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುವಂತಿಲ್ಲ

ನವದೆಹಲಿ: ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್‌ ಸ್ಪೀಕರ್‌’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. ಇದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿಯನ್ನು ರೈಲ್ವೆ ತಪಾಸಣೆ ಸಿಬ್ಬಂದಿ, ಆರ್‌ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು ನಿರ್ವಹಣೆ ಸಿಬ್ಬಂದಿ ಹೊಂದಿರುತ್ತಾರೆ ಎಂದು ರೈಲ್ವೆ ತಿಳಿಸಿದೆ. ರಾತ್ರಿ 10 ಗಂಟೆಯ …

ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದ ಭಾರತೀಯ ರೈಲ್ವೆ|ರಾತ್ರಿವೇಳೆ ಪ್ರಯಾಣಿಕರು ಏರಿದ ಧ್ವನಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುವಂತಿಲ್ಲ Read More »

250 ವರ್ಷ ಹಳೆಯದಾದ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟಿಸ್ !! | ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರಿಂದ ಸಾಮೂಹಿಕ ಆತ್ಮಹತ್ಯೆಯ ಬೆದರಿಕೆ

ರೈಲ್ವೆ ನಿಲ್ದಾಣದ ಆವರಣದಲ್ಲಿರುವ 250 ವರ್ಷ ಹಳೆಯದಾದ ಚಾಮುಂಡ ದೇವಿ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟಿಸ್ ಹೊರಡಿಸಿದ ಬಳಿಕ ಹಿಂದೂ ಸಂಘಟನೆ ಕಾರ್ಯಕರ್ತರು ಈ ಬಗ್ಗೆ ಆಕ್ರೋಶಗೊಂಡಿದ್ದು, ಜೀವ ಬೆದರಿಕೆ ಹಾಕಿರುವ ಘಟನೆ ಆಗ್ರಾದಲ್ಲಿನ ರಾಜಾ ಕಿ ಮಂಡಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಒಂದು ವೇಳೆ ರೈಲ್ವೆ ಪ್ರಾಧಿಕಾರ ಇದನ್ನು ಮುಂದುವರೆಸಿದ್ದಲ್ಲಿ ರೈಲ್ವೆ ನಿಲ್ದಾಣದಲ್ಲಿಯೇ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹಿಂದೂ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ರೈಲ್ವೆ ನಿಲ್ದಾಣದಿಂದ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ವಿಭಾಗೀಯ ಮ್ಯಾನೇಜರ್ ಆನಂದ್ ಸ್ವರೂಪ್ …

250 ವರ್ಷ ಹಳೆಯದಾದ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟಿಸ್ !! | ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರಿಂದ ಸಾಮೂಹಿಕ ಆತ್ಮಹತ್ಯೆಯ ಬೆದರಿಕೆ Read More »

ಕಾಣಿಯೂರು : ರೈಲು ಹಳಿಯಲ್ಲಿ ಬೆಳಂದೂರಿನ ಯುವಕನ ಶವ ಪತ್ತೆ

ಕಡಬ : ಕಡಬ ತಾಲೂಕು ವ್ಯಾಪ್ತಿಯ ಕಾಣಿಯೂರು ಬಳಿಯ ರೈಲ್ವೇ ಟ್ರ್ಯಾಕ್‌ ನಲ್ಲಿ ಯುವಕನೊಬ್ಬನ ಮೃತದೇಹವೊಂದು ಏ. 29ರ ಬೆಳಿಗ್ಗೆ ಪತ್ತೆಯಾಗಿದೆ. ಬೆಳಂದೂರು ಗ್ರಾಮದ ಅಬೀರ ನಿವಾಸಿ ದಿ.ರಾಮಯ್ಯ ಪೂಜಾರಿ ಮಬವರ ಪುತ್ರ ದಿವಾಕರ ಪೂಜಾರಿ(40ವ) ಎಂಬವರ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ 8 ವರ್ಷದ ಪುತ್ರಿಯನ್ನು ಆಗಲಿದ್ದಾರೆ. ಮೃತ ದೇಹವು ಬೆಳಂದೂರು ಗ್ರಾಮದ ಅಗಳಿ ಎಂಬಲ್ಲಿ ರೈಲ್ವೆ ಹಳಿಗಳ ಮೇಲೆ ಬಿದ್ದಿತ್ತು. ನಿನ್ನೆ ಸಂಜೆಯಿಂದ ಅವರು ಮನೆಯಿಂದ ನಾಪತ್ತೆಯಾಗಿದ್ದು , ಮನೆಯವರು …

ಕಾಣಿಯೂರು : ರೈಲು ಹಳಿಯಲ್ಲಿ ಬೆಳಂದೂರಿನ ಯುವಕನ ಶವ ಪತ್ತೆ Read More »

ರೈಲನ್ನೇ ತಳ್ಳಿದ ಪ್ರಯಾಣಿಕರು | ರೈಲ್ವೆ ನಿಲ್ದಾಣದಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್!

ಬಸ್, ಲಾರಿ ಸೇರಿ ಅನೇಕ ವಾಹನಗಳು ಸ್ಟಾರ್ಟ್ ಆಗದೇ ಇದ್ದಾಗ ಅದನ್ನು ಒಂದಷ್ಟು ಮಂದಿ ಸೇರಿ ತಳ್ಳುವುದು ನಾವು ನೋಡಿದ್ದೀವಿ. ಆದರೆ ಉತ್ತರಪ್ರದೇಶದ ಮೀರತ್ ಜಿಲ್ಲೆಯ ದೌರಾಲಾ ರೈಲ್ವೆ ಸ್ಟೇಶನ್ ನಲ್ಲಿ ಪ್ರಯಾಣಿಕರು ರೈಲನ್ನು ತಳ್ಳಬೇಕಾಗಿ ಬಂತು. ಅನೇಕ ಮಂದಿ ಸೇರಿ ಟ್ರೈನನ್ನು ತಳ್ಳಿದ್ದಾರೆ. ದೌರಾಲಾ ರೈಲ್ವೆ ಸ್ಟೇಷನ್ ನಲ್ಲಿ ಈ ಕುತೂಹಲಕಾರಿ ಘಟನೆ ನಡೆದಿದೆ. ಸಹರಾನ್ ಪುರ- ದೆಹಲಿ ಪ್ರಯಾಣಿಕರ ರೈಲಿನ ಎಂಜಿನ್ ಮತ್ತು ಎರಡು ಕೋಚ್ ಗಳಿಗೆ ಬೆಂಕಿ ತಗುಲಿತ್ತು. ರೈಲು ನಿಂತಿದ್ದ ಕಾರಣ …

ರೈಲನ್ನೇ ತಳ್ಳಿದ ಪ್ರಯಾಣಿಕರು | ರೈಲ್ವೆ ನಿಲ್ದಾಣದಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್! Read More »

ಪುತ್ತೂರು: ಗಾಯಗೊಂಡು ರೈಲ್ವೆ ಹಳಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿ!! ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ

ಪುತ್ತೂರು: ಇಲ್ಲಿನ ನೇರಳಕಟ್ಟೆ-ಬಂಟ್ವಾಳ ರೈಲು ನಿಲ್ದಾಣದ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತರೊಬ್ಬರು ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಜ್ಞಾಹೀನವಾಗಿ ಕಂಡುಬಂದಿರುವ ವ್ಯಕ್ತಿಗೆ ಸುಮಾರು 40 ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದ್ದು,ವಾರಿಸುದಾರರು ಇದ್ದಲ್ಲಿ ರೈಲ್ವೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ರೈಲ್ವೇ ಪೊಲೀಸ್ ಮನವಿ ಮಾಡಿದೆ.

error: Content is protected !!
Scroll to Top