ಶನಿವಾರ, 24 ಅಕ್ಟೋಬರ್ 2026

rain Fall

News

Kodagu: ಕೊಡಗು: ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ!

Kodagu: ಕೊಡಗು( Kodagu) ಜಿಲ್ಲೆಯಲ್ಲಿ, ರೆಡ್ ಅಲರ್ಟ್ ಘೋಷಿಸಿರುವುದರಿಂದ ಹಾಗೂ ಹೆಚ್ಚಿನ ಗಾಳಿ-ಮಳೆ ಇರುವುದರಿಂದ, ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 26.05.2025 ಮತ್ತು 27.05.2025 ರಂದು 2 ದಿನಕ್ಕೆ ಸೀಮಿತವಾಗಿ (ಪೋಷಣ್ ಟ್ರಾಕರ್ ಕೆಲಸ ಹೊರತುಪಡಿಸಿ) ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

News

Kodagu: ಕೊಡಗು ವಿಶ್ವವಿದ್ಯಾನಿಲಯ ಕಾಲೇಜುಗಳಿಗೆ ಎರಡು ದಿವಸ ರಜೆ ಘೋಷಣೆ!

Kodagu: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ  ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ಕೊಡಗು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ  ಮಹಾವಿದ್ಯಾಲಯಗಳಿಗೆ   ದಿನಾಂಕ 26 ಹಾಗೂ 27 ರಂದು ಎರಡು ದಿನ ರಜೆ ಘೋಷಣೆ ಮಾಡಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶಿಸಿದ್ದಾರೆ.

latest

Rain Alert in Karnataka : ಇಂದಿನಿಂದ ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ – ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ !!

Rain Alert in Karnataka: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇದೀಗ, ಹವಾಮಾನ ಇಲಾಖೆ (IMD)ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ…

latest

Karnataka Rain Update : ವರುಣಾರ್ಭಟ ಇನ್ನೂ ಸಂಭವ | ಬಂಗಾಳಕೊಲ್ಲಿಯ ವಾಯುಭಾರ ಕುಸಿತ

ಸದ್ಯ ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಶೀತಗಾಳಿಯ ಜೊತೆಗೆ ತುಂತುರು ಮಳೆಯಾಗುತ್ತಿದೆ.…