ಶನಿವಾರ, 24 ಅಕ್ಟೋಬರ್ 2026

Rain in karnataka

News

ಮಾ.15 ರಿಂದ ರಾಜ್ಯದ ವಿವಿಧ ಕಡೆ ಮಳೆ ಸಂಭವ: ಹವಾಮಾನ ಇಲಾಖೆ

ಬಿಸಿಲ ಬೇಗೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಇದೀಗ ಹವಮಾನ ಇಲಾಖೆ ವಿವಿಧ ಕಡೆ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಮಾ.15 ರಿಂದ ಮಾ.17 ರವರೆಗೆ ವಿವಿಧೆಡೆ ಮಳೆ ಸಂಭವ ಸೂಚನೆ ನೀಡಿದೆ. ಮಾ.15 ರಂದು ದಕ್ಷಿಣ ಕನ್ನಡ, ಕೊಡಗು,…

News

Weather Report: ನಾಳೆ ಬೆಳಿಗ್ಗೆವರೆಗೆ ಕರ್ನಾಟಕದ ಹವಾಮಾನ ಹೇಗಿದೆ? ತಕ್ಕ ಮಟ್ಟಿಗೆ ಮಳೆ ತೀವ್ರತೆ ಇಳಿಯೋ ಸಾಧ್ಯತೆ 

Weather Report: ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಸುಳ್ಯ

News

Rain: ಬೆಂಗಳೂರಿನಲ್ಲಿ ತಂಪೆರೆದ ವರುಣ : ಭಾರಿ ಗುಡುಗು, ಸಿಡಲು ಹಾಗೂ ಆಲಿಕಲ್ಲು ಸಹಿತ ಮಳೆ

Rain: ಬಿಸಿಲಿಗೆ ಕಾದು ಕೆಂಪಗಾಗಿದ್ದ ಸಿಲಿಕಾನ್ ಸಿಟಿಯಲ್ಲಿ(Silicon City) ಭಾರೀ ಮಳೆಯಾಗುತ್ತಿದೆ.(Heavy rain). ಅರ್ಧ ಗಂಟೆಯಿಂದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.

News

Bangalore Rain: ಸಿಲಿಕಾನ್‌ ಸಿಟಿಗೆ ವರುಣಾ ಎಂಟ್ರಿ; ಕೂಲ್‌ ಕೂಲ್‌ ಆದ ಮಂದಿ

Rain: ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಸಿಲಿಕಾನ್‌ ಸಿಟಿ ಮಂದಿಗೆ ವರುಣ ಬಂದು ತಂಪೆರೆದಿದ್ದಾನೆ. ಇಂದು ನಗರದ ಹಲವೆಡೆ ದಿಢೀರ್‌ ಮಳೆಯಾಗಿದ್ದು, ಜನ ಝಳ ಝಳ ಬಿಸಿಲಿನಿಂದ ಚುಮು ಚುಮು ಚಳಿಯ ಆನಂದವನ್ನು ಅನುಭವಿಸುತ್ತಿದ್ದಾರೆ.

News

Rain in Karnataka: ಕರಾವಳಿಯಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ: ವಿಜಯಪುರ, ಬೆಳಗಾವಿ, ಕಲಬುರಗಿ ಸಹಿತ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Rain in Karnataka: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು, ಸೆಪ್ಟಂಬರ್‌ 25, ಬುಧವಾರವೂ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೃಷಿ

Heavy Rains: ಅಡಿಕೆ-ಭತ್ತ ಬೆಳೆದ ರೈತರಿಗೆ ಭರ್ಜರಿ ಗುಡ್ ನ್ಯೂಸ್ – ಆದ್ರೆ ಈ ಬೆಳೆ ಬೆಳೆದವರಿಗೆ ಭಾರೀ ನಿರಾಸೆ !!

Heavy Rains: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ನಗರ ಸೇರಿ ಅನೇಕ ತಾಲೂಕಿನಲ್ಲಿ ವರುಣ ಅಬ್ಬರ ಮುಂದುವರೆದಿದೆ. ಸದ್ಯ ಅಡಿಕೆ-ಭತ್ತ ಬೆಳೆದ ಕೃಷಿಕರಲ್ಲಿ ಹೊಸ ಭರವಸೆ ಮೂಡಿದೆ. ಆದ್ರೆ ಜೋಳ ಬೆಳೆಗಾರರಲ್ಲಿ ಆತಂಕ ಸೃಷ್ಟಿ ಆಗಿದೆ.…

News

Karnataka Weather Updates: ಮಂಗಳೂರು; ಕರಾವಳಿಗರೇ ಎಚ್ಚರ, ಎಡೆಬಿಡದೆ ಸುರಿಯಲಿದ್ದಾನೆ ಮಳೆರಾಯ, ಚಂಡಮಾರುತ ಸಾಧ್ಯತೆ!!! ಯೆಲ್ಲೋ ಅಲರ್ಟ್‌ ಘೋಷಣೆ- IMD

Rain in Karnataka: ಕರಾವಳಿ ಕರ್ನಾಟಕ (Coastal Karnataka) ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ (IMD) ಮಂಗಳವಾರ ಹೇಳಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹಾಗಾಗಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿರುವುದರಿಂದ…

latest

ರಾಜ್ಯದಲ್ಲಿ ಮಳೆಯ ಅವಾಂತರ | ವರುಣನ ಅಬ್ಬರ, ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ

ಮಾಂಡೌಸ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಯ ಕಾರಣದಿಂದ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಂಡೌಸ್ ಚಂಡಮಾರುತದಿಂದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ…