ಮಂಗಳವಾರ, 27 ಅಕ್ಟೋಬರ್ 2026
Trending

Rain in udupi

News

Udupi Rain: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ

Udupi: ಜಿಲ್ಲೆಯಲ್ಲಿ ಇಂದು ಸುರಿದ ಭಾರೀ ಮಳೆಗೆ ನಗರದ ವಿವಿಧೆಡೆ ಕೃತಕ ನೆರೆ ಉಂಟಾಗಿದೆ. ಉಡುಪಿಯ ಹಲವು ಪ್ರದೇಶಗಳಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟಾಗಿರುವ ಘಟನೆ ನಡೆದಿದೆ.