ಶನಿವಾರ, 24 ಅಕ್ಟೋಬರ್ 2026

rain in uttarptadesh

latest

ಭಾರೀ ಮಳೆ 25 ಜನ ಸಾವು | ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆಗೆ 25 ಜನರು ಸಾವನ್ನಪ್ಪಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಭಾನುವರ ತಡರಾತ್ರಿಯವರೆಗೆ ಸುರಿದ ಭಾರೀ ಮಳೆಗೆ ಈ ಸಾವು ಆಗಿದೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ…