ಕೇರಳಕ್ಕೆ ಆರೆಂಜ್ ಅಲರ್ಟ್, ದಕ್ಷಿಣ ಕರ್ನಾಟಕದಲ್ಲೂ ಭಾರೀ ಮಳೆ
ಕೇರಳ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಗುರುವಾರ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಪಶ್ಚಿಮ ಪೆಸಿಫಿಕ್ ಸಾಗರದಲ್ಲಿ ಸೃಷ್ಟಿಯಾಗಿರುವ ಡಾಲ್ಫಿನ್ ಚಂಡಮಾರುತ ಪರೋಕ್ಷ ಪ್ರಭಾವದಿಂದ ಶನಿವಾರದವರೆಗೆ ನೈರುತ್ಯ…








