latest
Rain Weather Report : ರಾಜ್ಯದ ಕೆಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ? ಎಲ್ಲೆಲ್ಲಿ ಗೊತ್ತಾ?
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ ಕೆಲವೆಡೆ ಮಳೆಗಾಗಿ ಜನರು ಎದುರು ನೋಡುತ್ತಿದ್ದರೆ, ಮತ್ತೆ ಕೆಲವೆಡೆ ಧಾರಾಕಾರ ಮಳೆಗೆ(Heavy Rain) ಬೆಳೆಗಳು ಧರೆಗುರುಳಿ ನಷ್ಟ ಸಂಭವಿಸುತ್ತಿದೆ