ಮಂಗಳವಾರ, 27 ಅಕ್ಟೋಬರ್ 2026
Trending

Rain

News

Rain: ರಾಜ್ಯದ ಜನತೆಗೆ ಸೇರಿ ರೈತರಿಗಿದೆ ಮಳೆಯ ಕುರಿತಾದ ಶಾಕಿಂಗ್‌ ಮಾಹಿತಿ!!!

ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನೀನೋ ಪರಿಸ್ಥಿತಿಯಿಂದಾಗಿ ರಾಜ್ಯ ಮತ್ತು ದೇಶದಲ್ಲಿ ಮುಂದಿನ ನಾಲ್ಕೈದು ವರ್ಷ ಮಳೆ ಕೊರತೆಯಾಗುವ ಸಂಭವವಿದೆ

News

Karnataka Rain: ಜೂ.11ರಂದು ರಾಜ್ಯದ ದಕ್ಷಿಣ ಒಳನಾಡಿನ ಈ ಐದು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ! ಹವಾಮಾನ ಇಲಾಖೆ ಮುನ್ಸೂಚನೆ

Karnataka rain : ಜೂನ್‌ 11ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇದೀಗ ಮುನ್ಸೂಚನೆ ನೀಡಿದೆ

ಬೆಂಗಳೂರು

BBMP: ಅಕಾಲಿಕ ಮಳೆ ಅವಘಡ ತಪ್ಪಿಸಲು BBMP ಮಾಸ್ಟರ್‌ ಪ್ಲಾನ್‌.! ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್ ಸ್ಥಾಪನೆ

ನಿಲ್ಲದ ಅವಾಂತರಕ್ಕೆ ಬಿಬಿಎಂಪಿ ತಲೆಕೆಡಿಸಿಕೊಂಡಿದ್ದು, ಅಕಾಲಿಕ ಮಳೆ ಅವಘಡ ತಪ್ಪಿಸಲು BBMP ನಗರದಲ್ಲಿ ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್‌ ತೆರೆದಿದೆ.

Karnataka State Politics Updates

CM Siddaramaiah: ಬೆಂಗಳೂರಿನಲ್ಲಿ ಮಳೆ ಅವಾಂತರ! ಅಂಡರ್‌ ಪಾಸ್‌ ಸಂಚಾರ ಬಂದ್‌ ಮಾಡಲು ಸೂಚನೆ-ಸಿಎಂ

ಬೆಂಗಳೂರಿನಲ್ಲಿ ಮಳೆಯಾದಾಗ ಅಂಡರ್ ಪಾಸ್ ನಲ್ಲಿ ಸಂಚಾರ ಬಂದ್‌ ಮಾಡಿ ಎಂದು BBMP ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ

ಬೆಂಗಳೂರು

Rain updates: ರಾಜ್ಯದಲ್ಲಿ ಅಕಾಲಿಕ ಮಳೆಗೆ ಅವಾಂತರ , ದಿಢೀರ್‌ ರಸ್ತೆ ಕುಸಿತ, ಬೆಚ್ಚಿಬಿದ್ದ ಜನರು

ಮಳೆ ಅವಾಂತರವೇ ಸೃಷ್ಟಿಯಾಗಿದ್ದು, ಮೈಕೋಲೇಔಟ್‌ ಪೊಲೀಸ್‌ ಠಾಣಾ ಹಿಂಭಾಗದಲ್ಲಿ ಮಳೆಗೆ (Rain updates) ರಸ್ತೆ ದಿಢೀರ್‌ ಕುಸಿತಗೊಂಡಿದೆ.

ಬೆಂಗಳೂರು

Karnataka Weather: ಮೇ 17ರವರೆಗೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ !

Karnataka Weather: ಮೋಚಾ ಚಂಡಮಾರುತದ ಪ್ರಭಾವದಿಂದ ಮಳೆ ಹಲವು ಕಡೆ ಅಬ್ಬರಿಸುತ್ತಿದೆ. ಈ ಮೋಚಾ ಪ್ರಭಾವಕ್ಕೆ ಹಲವು ಕಡೆ ಬೆಟ್ಟಗುಡ್ಡಗಳು ಕುಸಿದಿದೆ.

latest

Karnataka Rains: ಸುರಿಯಲಿದೆ ಅಬ್ಬರದ ಮಳೆ ಮುಂದಿನ 24ಗಂಟೆಗಳಲ್ಲಿ! ಬೆಂಗಳೂರು, ಕರಾವಳಿಯ ಜನರೇ ಎಚ್ಚರ!

Karnataka Rains :ಬೆಂಗಳೂರಿನಲ್ಲಿ ಮೇ.12ರವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆಯಯಾಗುತ್ತದೆ ಎಂಬುವುದಾಗಿ ಹವಮಾನ ಇಲಾಖೆ ಈಗಾಗಲೇ ತಿಳಿಸಿದೆ.

latest

Rain Alert: ಆಲಿಕಲ್ಲು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ IMD! ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ? ಇಲ್ಲಿದೆ ಕಂಪ್ಲೀಟ್‌ ವಿವರ

Rain alert: ಎಚ್ಚರಿಕೆಯ ಪ್ರಕಾರ ಹಲವು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಆಲಿಕಲ್ಲು ಮಳೆಯ ಬಗ್ಗೆ IMD ಎಚ್ಚರಿಕೆ ನೀಡಿದೆ.

ಬೆಂಗಳೂರು

Rain alert: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ; ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇಂದು ಮಳೆ, ಯಲ್ಲೋ ಅಲರ್ಟ್‌ ಘೋಷಣೆ!!

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ವಿಪರೀತ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಮಳೆಯಾಗಲಿದೆ.