ಸೋಮವಾರ, 26 ಅಕ್ಟೋಬರ್ 2026
Trending

Rain

latest

ಭಾರೀ ಮಳೆ: ಈ ಶಾಲೆಗಳಿಗೆ ರಜೆ ಘೋಷಣೆ !!

ಮಂಡ್ಯ ಜಿಲ್ಲೆಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗೃತ ಕ್ರಮವಾಗಿ ಎಂದು ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಮಕ್ಕಳು, ಅಂಗನವಾಡಿ ಮಕ್ಕಳು, ಎಲ್ಲಾ…

ದಕ್ಷಿಣ ಕನ್ನಡ

ರಾಜ್ಯದಲ್ಲಿ ಐದು ದಿನ ಭಾರೀ ಮಳೆ : 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ಮಳೆ ಮತ್ತೆ ಜೋರಾಗಿದೆ. ರಾಜ್ಯ ರಾಜಧಾನಿಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗಲಿದೆ…

ದಕ್ಷಿಣ ಕನ್ನಡ

ಸೈಕ್ಲೋನ್ ಎಫೆಕ್ಟ್ : ಕರಾವಳಿಯಲ್ಲಿ ಆ.22 ರಿಂದ ಮೂರು ದಿನ ಭಾರೀ ಮಳೆ, ಯಲ್ಲೋ ಅಲರ್ಟ್ ಘೋಷಣೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣದಿಂದಾಗಿ, ರಾಜ್ಯದ ಹಲವೆಡೆ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಕಾಲ ಮತ್ತೆ ಮಳೆ ಆರಂಭವಾಗಲಿದೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ…

latest

ಗಾಳಿ ಮಳೆಯ ಅಬ್ಬರ | ಈ ತಾಲೂಕಿನ ಶಾಲೆಗಳಿಗೆ ರಜೆ

ವರುಣರಾಯ ತನ್ನ ಸಿಟ್ಟನ್ನು ಕಡಿಮೆ ಮಾಡುವ ಮೂಡಲ್ಲಿ ಇಲ್ಲ ಎಂದೆನಿಸುತ್ತದೆ. ಏಕೆಂದರೆ, ಭಾರೀ ಮಳೆಯ ಆರ್ಭಟದಿಂದ ಮಳೆ ಗಾಳಿ ನಿರಂತರವಾಗಿ ಬೀಸುತ್ತಿದೆ. ಮಲೆನಾಡಿನಾಡಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿರುವ ಪರಿಣಾಮ ಮೂಡಿಗೆರೆ ಕಳಸ ತಾಲೂಕಿನ ಶಾಲೆಗಳಿಗೆ ರಜೆ ಬುಧವಾರ…

ದಕ್ಷಿಣ ಕನ್ನಡ

ಸಾರ್ವಜನಿಕರೇ ಗಮನಿಸಿ | ಮುಂದಿನ 24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಎಲ್ಲೆಡೆ ಭಾರೀ ಬಿರುಸಿನ ಮಳೆಯಾಗುತ್ತಲಿದೆ. ಎಲ್ಲೆಡೆ ಜನ ಮಳೆ, ಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಹವಾಮಾನ ಇಲಾಖೆಯೊಂದು ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನೆಂದರೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ…

ಬೆಂಗಳೂರು

ರಾಜ್ಯ ರಾಜಧಾನಿಯಲ್ಲಿ ಮಳೆಯ ಅಬ್ಬರ | 3 ಅಂತಸ್ತಿನ “ಕಟ್ಟಡ” ಕುಸಿತ

ರಾಜ್ಯದಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಕೂಡಾ ಮಳೆ ಅವಾಂತರ ಹೆಚ್ಚಾಗಿದ್ದು, ಬೆಂಗಳೂರಿನ 3 ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅವೆನ್ಯೂ ರಸ್ತೆಯ ಬೆಳ್ಳಿ ಬಸವ ದೇಗುಲ…

ಕಾಸರಗೋಡು

ತೋಟದಲ್ಲಿ ಬಾಳೆ ಎಲೆ ತರಲು ಹೋದಾಗ, ಪ್ರವಾಹದಲ್ಲಿ ಕೊಚ್ಚಿ ಹೋದ ಶಿಕ್ಷಕಿ | ಮೃತದೇಹ ಪತ್ತೆ

ಎಲ್ಲೆಡೆ ಮಳೆ ಬಿರುಸಿನಿಂದ ಕೂಡಿದೆ. ಅಪಾರ ಆಸ್ತಿಪಾಸ್ತಿ ನಷ್ಟವುಂಟಾಗಿದೆ. ಕೃಷಿ, ರಸ್ತೆ ತುಂಬೆಲ್ಲಾ ನೀರು ಹರಿದು ಜನ ಸಂಚಾರ ಅಸ್ತವ್ಯಸ್ತವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಇಲ್ಲಿನ ಮಹಿಳೆಯೊಬ್ಬರು ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಘಟನೆಯೊಂದು ನಡೆದಿತ್ತು.…

latest

ಭಾರೀ ಮಳೆ ಹಿನ್ನೆಲೆ : ರಾಜ್ಯದ ಈ ಜಿಲ್ಲೆಯ ಶಾಲೆಗೆ ಎರಡು ದಿನ ರಜೆ!!!

ಎಲ್ಲೆಡೆ ಬಿರುಸಿನ ಮಳೆ ಶುರುವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ತೀವ್ರ…

ದಕ್ಷಿಣ ಕನ್ನಡ

ಕಡಬ ರೆಂಜಲಾಡಿಯಲ್ಲಿ ಮನೆ ಜಲಾವೃತ, 7 ಜನರ ರಕ್ಷಣೆ

ಕಡಬ : ನಿನ್ನೆಯಿಂದ ಎಡ ಬಿಡದೆ ರಣ ರಕ್ಕಸನಂತೆ ಆರ್ಭಟಿಸುತ್ತಿರುವ ಮಹಾ ಮಳೆಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮ ಕುಬಲಾಡಿ ಎಂಬಲ್ಲಿ ಹಳ್ಳದ ನೀರು ಮನೆಗೆ ನುಗ್ಗಿದೆ. ಸ್ಥಳೀಯಾಡಳಿತದ ಅಧಿಕಾರಿಗಳು ಹಾಗೂ NDRF ತಂಡದವರು ಮಧ್ಯರಾತ್ರಿಯೇ ಸ್ಥಳಕ್ಕೆ ತೆರಳಿ…

ದಕ್ಷಿಣ ಕನ್ನಡ

ವರುಣಾರ್ಭಟ | ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ, ಯೆಲ್ಲೋ- ಆರೆಂಜ್ ಅಲರ್ಟ್

ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಹಾಗಾಗಿ ಇಂದಿನಿಂದ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮೂರು ದಿನ ಮಳೆಯಾಗಲಿದೆ. ದಕ್ಷಿಣ…