ಸೋಮವಾರ, 26 ಅಕ್ಟೋಬರ್ 2026
Trending

Rain

News

ರಾಜ್ಯದ ಈ ಊರುಗಳಿಗೆ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಶೃಂಗೇರಿ, ಕಳಸ ತಾಲೂಕಿನ ಶಾಲೆಗೆ ಇಂದು, ನಾಳೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ…

ದಕ್ಷಿಣ ಕನ್ನಡ

ಬೆಳ್ತಂಗಡಿ: ಶಿರ್ಲಾಲು ಗ್ರಾಮದಲ್ಲಿ ಸುರಿದ ಕೆಂಪು ಮಳೆ!

ಬೆಳ್ತಂಗಡಿ : ತಾಲೂಕಿನ ಶಿರ್ಲಾಲು ಗ್ರಾಮದ ವ್ಯಕ್ತಿಯೋರ್ವರ ಮನೆಯಲ್ಲಿ ಅಪರೂಪದ ವೈಚಿತ್ರ್ಯ ವೊಂದು ನಡೆದಿದೆ. ಅಲ್ಲಿ ಕೆಂಪು ಮಳೆಯಾದ ಘಟನೆ ನಡೆದಿದೆ. ಶಿರ್ಲಾಲು ಬಳ್ಳಿದಡ್ಡ ಮನೆಯ ಸೂರ್ಯನಾರಾಯಣ ಭಟ್ ಎಂಬುವವರ ಮನೆಯಲ್ಲಿ ಈ ವಿಚಿತ್ರ ರಕ್ತದ ಮಳೆ ಸುರಿದಿದ್ದು,…

ದಕ್ಷಿಣ ಕನ್ನಡ

ಮಂಗಳೂರು:ಭೀಕರ ಮಳೆಗೆ ಮತ್ತೊಮ್ಮೆ ಮುರಿಯಿತೇ ಮರವೂರು ಸೇತುವೆ!?? ವರುಣನ ಆರ್ಭಟಕ್ಕೆ ಕುಡ್ಲದ ಜನಜೀವನ ಅಸ್ತವ್ಯಸ್ತ

ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಿಂದಾಗಿ ಪೇಟೆ ಪಟ್ಟಣಗಳ ತುಂಬೆಲ್ಲಾ ಮಳೆ ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿರುವ ಬೆನ್ನಲ್ಲೇ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಬಳಿಯ ರಸ್ತೆಯು ಕುಸಿತಗೊಂಡಿದ್ದು, ಜನತೆ ಭೀತಿಗೊಳಗಾದ ಹಿನ್ನೆಲೆಯಲ್ಲಿ…

ದಕ್ಷಿಣ ಕನ್ನಡ

ಜುಲೈ 1 ರಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ । ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೋ ಅಲರ್ಟ್ !

ನಮ್ಮ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕುಂಭದ್ರೋಣ ಮಳೆ ಸುರಿಯುತ್ತಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ…

ದಕ್ಷಿಣ ಕನ್ನಡ

ಕುಂಭದ್ರೋಣ ಮಳೆ ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ…

latest

ರಾಜ್ಯಾದ್ಯಂತ ಭಾರೀ ಮಳೆ, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ !!!

ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಜೂ.28 ಮತ್ತು ಜೂ.29ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರಾಜ್ಯದ ಕರಾವಳಿಯಲ್ಲಿ ಅಲೆಗಳ…

News

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ !!| ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆಯ ಆಟ ಶುರುವಾಗಿದೆ. ಈ ನಡುವೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.…

News

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ!! | 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಎಲ್ಲಿ ಓಡುವಿರಿ ನಿಲ್ಲಿ ಮೋಡಗಳೆ ನಾಲ್ಕು ಹನಿಯ ಚೆಲ್ಲಿ ಎಂಬ ರೈತನ ಮೊರೆ ಆಗಸವನ್ನು ತಲುಪಿದಂತೆ ಕಾಣುತ್ತಿದೆ. ರಾಜ್ಯದಲ್ಲಿ ಈ ಬಾರಿಯ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಹಾಗೂ…

Interesting

ಭಾರಿ ಮಳೆಗೆ ರಸ್ತೆಯಲ್ಲಿ ಈಜುತ್ತಿರುವ ಮೀನುಗಳು – ವಿಡಿಯೋ ವೈರಲ್

ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿ ಮೀನುಗಳೆಲ್ಲ ರಸ್ತೆಯಲ್ಲಿ ಈಜುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿದ್ದು, ಇದೀಗ ಈ ವಿಡಿಯೋದ ಅಸಲಿಯತ್ತು ಬಯಲಾಗಿದೆ. ಅಸ್ಸಾಂನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ನಡುವೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ಮಳೆ…

Interesting

ಹೆಣ್ಣು ಮಕ್ಕಳನ್ನೇ ವಧು-ವರರನ್ನಾಗಿಸಿ ಮದುವೆ ಮಾಡಿಸಿದ ಹಿರಿಯರು ; ಕಾರಣ!??

ಮಳೆ ಬರಲಿ ಎಂದು ಕಪ್ಪೆಗಳಿಗೆ ಮದುವೆ ಮಾಡುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರ ಆಚರಣೆಯೇ ಚಾಲ್ತಿಯಲ್ಲಿದ್ದು, ಮಳೆಗಾಗಿ ಬಾಲಕಿಯರಿಬ್ಬರಿಗೆ ಮದುವೆ ಮಾಡಿಸಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಹಟ್ಟಿ ಓಣಿಯಲ್ಲಿ ನಡೆದಿದೆ. ರಾಜ್ಯದಲ್ಲಿ ಮಳೆಯಾಗದ…

div class="ere-sticky">