ಸೋಮವಾರ, 26 ಅಕ್ಟೋಬರ್ 2026
Trending

Rain

latest

ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಛತ್ರಿ ಬಿಡಿಸುವಾಗ ಆಯತಪ್ಪಿ ಬಿದ್ದು ಸಾವು

ಕಾರ್ಕಳ: ಬೈಕ್ ನಲ್ಲಿ ತೆರಳುತ್ತಿರುವಾಗ ಜೋರಾಗಿ ಗಾಳಿ ಮಳೆ ಬಂದ ಕಾರಣ, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಛತ್ರಿ ಬಿಡಿಸಿದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ರೆಂಜಾಳ ಗ್ರಾಮದ ನೆಲ್ಲಿಕಾರು ರಸ್ತೆಯ ಮುಗೇರ್ಕಳ ಎಂಬಲ್ಲಿ ನಡೆದಿದೆ. ಮೃತ…

ಉಡುಪಿ

ಚಂಡಮಾರುತದಿಂದ ಕರಾವಳಿಯಲ್ಲಿ ಮಳೆಯ ಆರ್ಭಟ !! | ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ – ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ ಪ್ರವಾಸಿಗರು

ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದ್ದು, ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಗಳಲ್ಲಿ ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿದೆ. ಆದರೆ ಅಸನಿ ಚಂಡಮಾರುತ ದೂರದೂರಿನ ಪ್ರವಾಸಿಗರಿಗೆ…

latest

ಅಸನಿ ಚಂಡಮಾರುತ ಎಫೆಕ್ಟ್ ;ಗುರುವಾರದವರೆಗೂ ಮುಂದುವರಿಯಲಿದೆ ವರುಣನ ಆರ್ಭಟ!

ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು…

News

ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ! ನಾಳೆಯಿಂದ ಈ‌ ಜಿಲ್ಲೆಗಳಿಗೆ ಕಾದಿದೆ ಗಂಡಾಂತರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಅಸಾನಿ ಚಂಡಮಾರುತವಾಗಿ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಹೆಚ್ಚು ಮಳೆ ಬೀಳಲಿದೆ. ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದಲ್ಲಿಯೂ ಉತ್ತಮ ವರ್ಷಧಾರೆ ಬರಲಿದೆ. ಗಾಳಿಯ…

ಉಡುಪಿ

ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ !! | ಇಂದು ಎಲ್ಲೋ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್‍ನಾಲ್ಕು ದಿನ ಸಾಧಾರಣ ಮಳೆ…

News

ಬಿಸಿಲಿನ ಬೇಗೆಗೆ ಹೈರಾಣಾಗಿರುವ ಜನತೆಗೆ ಮತ್ತೆ ತಂಪೆರೆಯಲಿದ್ದಾನೆ ವರುಣ !! | ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬಿಸಿಲಿನ ಬೇಗೆಯಿಂದ ರಾಜ್ಯದ ಜನರು ಹೈರಾಣಾಗಿ ಹೋಗಿದ್ದಾರೆ. ಈ ನಡುವೆ ರಾಜ್ಯದ ಹಲವು ಕಡೆ ಮಳೆಯಾಗಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದಿಂದ ಮುಂದಿನ…

Health

ಸಿಡಿಲಿನ ಅಬ್ಬರಕ್ಕೆ ನೀವು ಕಂಗೆಟ್ಟಿ ಹೋಗಿದ್ದೀರೆ!? |ಇದರಿಂದ ಹೇಗೆ ರಕ್ಷಣೆ ಪಡೆದುಕೊಳ್ಳುವುದು ಎಂಬುದರ ಕುರಿತು ಇಲ್ಲಿದೆ ಮಾಹಿತಿ

ಕಾದ ಇಳೆಗೆ ಮಳೆರಾಯ ತಂಪಾಗಿನ ಹನಿಗಳನ್ನು ನೀಡಿ ಮುದಗೊಳಿಸಿದರೂ,ಈ ಸಿಡಿಲಿನ ಅಬ್ಬರಕ್ಕೆ ಜನರು ಕಂಗೆಟ್ಟು ಹೋಗಿದ್ದಾರೆ.ಅತಿಯಾದ ಮಳೆಯಿಂದಾಗಿ ಅನೇಕ ಸಾವು ನೋವುಗಳು ಸಂಭವಿಸಿದ್ದು, ಅದೆಷ್ಟೋ ರೈತರಿಗೆ ನೋವು ತರಿಸಿದೆ.ಅದೆಷ್ಟೇ ಧೈರ್ಯವಂತನಾದರೂ ಸಿಡಿಲಿನ ಅಬ್ಬರಕ್ಕೆ ಒಮ್ಮೆ ಹೆದರಿ ನಿಲ್ಲೋದರಲ್ಲಿ ಸಂಶಯವೇ…

ದಕ್ಷಿಣ ಕನ್ನಡ

ವರುಣನ ಆರ್ಭಟ – ಮುಂದಿನ ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ!

ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ. ಇನ್ನು ಶುಕ್ರವಾರ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ…

ದಕ್ಷಿಣ ಕನ್ನಡ

ಪುತ್ತೂರು: ಮಳೆರಾಯನ ಅಬ್ಬರಕ್ಕೆ ಬೆಚ್ಚಿದ ಜನ!!ಜಾತ್ರೆಯ ಪ್ರಯುಕ್ತ ವ್ಯಾಪಾರಕ್ಕೆ ಹಾಕಿದ್ದ ಅಂಗಡಿ ಮುಂಗಟ್ಟುಗಳಿಗೆ ಹಾನಿ!!

ಪುತ್ತೂರು: ಏಪ್ರಿಲ್ 13ರ ಸಂಜೆ ಸುರಿದ ಭೀಕರ ಗಾಳಿ ಮಳೆ ಜಿಲ್ಲೆಯಾದ್ಯಂತ ಕೆಲ ಅವಘಡಗಳಿಗೆ ಕಾರಣವಾಗಿದೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರೆ ನಡೆಯುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ದೇವಾಲಯದ ಕೆಲ ಕಾರ್ಯಗಳಿಗೂ ಅಡ್ಡಿಯಾಗಿದ್ದು, ತಾಲೂಕಿನ ಹಲವು…

ದಕ್ಷಿಣ ಕನ್ನಡ

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ !! | ಯೆಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಬಿಸಿಲು ಮಳೆಯ ಆಟ ನಡೆಯುತ್ತಿದೆ. ಹಗಲಿಡೀ ಸುಡುವ ಬಿಸಿಲು, ಸಂಜೆ/ ರಾತ್ರಿ ವೇಳೆ ಮಳೆಯಾಗುತ್ತಿದೆ. ಇನ್ನು ಕೆಲ ದಿನಗಳ ಕಾಲ ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…