ಕರಾವಳಿ ಸೇರಿದಂತೆ ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ಭಾರೀ ಮಳೆಯಾಗಲಿದೆ.…









