ಅಕಾಲಿಕ ಮಳೆಗೆ ತತ್ತರಿಸಿ ಹೋದ ಕರಾವಳಿಯ ಅಡಿಕೆ ಬೆಳೆಗಾರರು!! | ಅಂಗಳದಲ್ಲೇ ಕೊಳೆತು ಹೋಗುತ್ತಿದೆ ಕ್ವಿಂಟಾಲ್ ಗಟ್ಟಲೆ ಅಡಿಕೆ
ನವೆಂಬರ್ ತಿಂಗಳ ಅಕಾಲಿಕ ಮಳೆಗೆ ಇಡೀ ದಕ್ಷಿಣ ಭಾರತವೇ ತತ್ತರಿಸಿಹೋಗಿದೆ. ಅದೆಷ್ಟೋ ಜನ ಸೂರು ಕಳೆದುಕೊಂಡು, ಅನ್ನ ಆಹಾರವಿಲ್ಲದೆ ಪರದಾಡುತ್ತಿದ್ದಾರೆ. ಹಲವೆಡೆ ಪ್ರವಾಹದ ಪರಿಸ್ಥಿತಿಯೇ ಎದುರಾಗಿದೆ. ಹೀಗಿರುವಾಗ ರೈತರ ಸ್ಥಿತಿ ನೋಡಲಸಾಧ್ಯ. ಬೆಳೆದ ಬೆಳೆಗಳೆಲ್ಲ ನೀರಲ್ಲಿ ನೀರಾಗಿ ಹೋಗಿದೆ.…





