ಶನಿವಾರ, 24 ಅಕ್ಟೋಬರ್ 2026

Rajastha

Karnataka State Politics Updates

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು : 92 ಶಾಸಕರಿಂದ ರಾಜಿನಾಮೆ ಘೋಷಣೆ

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಗೆಹ್ಲೋಟ್ ಬಣದ ಎಲ್ಲಾ ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಗೆಹೋಟ್ ಬಣದ ಎಲ್ಲಾ ಶಾಸಕರು ತಮ್ಮ ರಾಜೀನಾಮೆಯನ್ನು ಸ್ಪೀಕರ್ ಸಿಪಿ ಜೋಶಿ ಅವರಿಗೆ ಸಲ್ಲಿಸಲಿದ್ದಾರೆ. ಎಲ್ಲಾ…