ಶನಿವಾರ, 24 ಅಕ್ಟೋಬರ್ 2026

Rajasthan budget today

Karnataka State Politics Updates

ಹಳೆಯ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್! ವಿರೋಧ ಪಕ್ಷಗಳಿಂದ ಭಾರೀ ಆಕ್ರೋಶ!

ಇದೀಗ ದೇಶದ ಹಲವು ರಾಜ್ಯಗಳಲ್ಲಿ ಬಜೆಟ್ ಅಧಿವೇಶನಗಳು ನಡೆಯುವ ಸಮಯ. ಕರ್ನಾಟಕದಲ್ಲೂ ಇಂದು ಬಜೆಟ್ ಅಧಿವೇಶನ ನಡೆಯುತ್ತಿದೆ. ಅಲ್ಲದೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲೂ ಇಂದು ಬಜೆಟ್ ಅಧಿವೇಶನ ಶುರುವಾಗಿದೆ. ಹಾಗಾಗಿ, ಇಂದು ಕಾಂಗ್ರೆಸ್ ಸರ್ಕಾರದ…