Rakesh tikait

ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲೂ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ : ರೈತ ನಾಯಕ ಅನ್ನಿಸಿಕೊಂಡ ರಾಕೇಶ್ ಟಿಕಾಯತ್

ನವದೆಹಲಿ: ಮೊನ್ನೆ ಉದಯ್‍ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ಸೋಕಾಲ್ಡ್ ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ. ಈ ರೀತಿಯ ಘಟನೆಗಳು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ ಏಕೆ ನಡೆಯುತ್ತವೆ. ಹೀಗೆ ಏನಾದರೂ ಸಣ್ಣ ಘಟನೆ ಸಂಭವಿಸಿದರೂ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಡಿಕಾರಿದರು. ರಾಜಸ್ಥಾನ ಅಥವಾ ಪಂಜಾಬ್ ರಾಜ್ಯಗಳಲ್ಲಿ ಈ ರೀತಿ ಘಟನೆಗಳು …

ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲೂ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ : ರೈತ ನಾಯಕ ಅನ್ನಿಸಿಕೊಂಡ ರಾಕೇಶ್ ಟಿಕಾಯತ್ Read More »

ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಪ್ರತಿಭಟನೆ!!

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹಣ ಕೇಳುವ ವೇಳೆ ಸಿಕ್ಕಿಬಿದ್ದಿರುವ ಪ್ರಾದೇಶಿಕ ವಾಹಿನಿಯೊಂದರ ಕುಟುಕು ಕಾರ್ಯಾಚರಣೆಯ ವೀಡಿಯೋ ಬಗ್ಗೆ ಸ್ಪಷ್ಟನೆ ನೀಡುತ್ತಿರುವಾಗ ಟಿಕಾಯತ್ ಮತ್ತು ಸಿಂಗ್ ಮುಖಕ್ಕೆ ಮಸಿ ಎರಚಲಾಗಿದೆ. ನಾವು …

ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಪ್ರತಿಭಟನೆ!! Read More »

error: Content is protected !!
Scroll to Top