Rakshit Shetty: ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಮಾಧ್ಯಮವೊಂದಕ್ಕೆ ರಕ್ಷಿತ್ ಶೆಟ್ಟಿ ಟೀಮ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದೆ.
ಕೆಲ ತಿಂಗಳ ಹಿಂದೆ ‘ಕಾಂತಾರ’ ಪ್ರೀಕ್ವೆಲ್ಗೆ (Kantara Prequel) ಸ್ಕ್ರಿಪ್ಟ್ ಆರಂಭಿಸಿದ್ದು, ಇದೀಗ ‘ಕಾಂತಾರ 2’ ಚಿತ್ರದ ಸ್ಕ್ರಿಪ್ಟ್ನ ಮೊದಲ ಡ್ರಾಫ್ಟ್ ಫೈನಲ್ ಆಗಿದೆ ಎಂದು ತಿಳಿದು ಬಂದಿದೆ.