ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್ಗೆ ಹೊಸ ವಿದೇಶಿ ಬಾಡಿಗಾರ್ಡ್?
ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಬಾಡಿಗಾರ್ಡ್ ಕಾರಣಕ್ಕೆ ಸುದ್ದಿ ಆಗಿದ್ದಾರೆ. ‘ಪೆದ್ದಿ’ ಸಿನಿಮಾದ ಪ್ರಚಾರದ ವೇಳೆ ರಾಮ್ ಚರಣ್ ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ. ರಾಮ್ ಚರಣ್ ನೇಮಕ ಮಾಡಿಕೊಂಡ…



