ಮಂಗಳವಾರ, 27 ಅಕ್ಟೋಬರ್ 2026
Trending

Ram Gopal Varma controversies

Entertainment

Ram Gopal Varma: ರಾಮ್‌ ಗೋಪಾಲ್‌ ವರ್ಮಾ ವಿರುದ್ಧ ಜಾಮೀನು ರಹಿತ ವಾರೆಂಟ್!

Ram Gopal Varma: ಖ್ಯಾತ ಸಿನಿಮಾ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ವಿರುದ್ಧ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್‌ ಹೊರಡಿಸಿದೆ. ಈ ಮೂಲಕ ವರ್ಮಾ ಬಂಧನ ನಿಶ್ಚಯವಾಗಿದೆ.