News
Ram Gopal Verma: ಮಲಯಾಳಂ ನಟಿಯ ಅಂದಕ್ಕೆ ಮಾರಿಹೋದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ : ಯಾರು ಈ ಮೋಹಕ ಸುಂದರಿ?
Ram Gopal Verma: ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಟ್ವಿಟ್ ಮತ್ತು ಪೋಸ್ಟ್‌ಗಳಿಂದ ವೈರಲ್ ಆಗಿದ್ದು, ಇತ್ತೀಚೆಗೆ ಹುಡುಗಿಯೊಬ್ಬಳ ಚಿತ್ರವನ್ನು ಹಂಚಿಕೊಂಡಿದ್ದಾರೆ.
Ram Gopal Verma: ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಟ್ವಿಟ್ ಮತ್ತು ಪೋಸ್ಟ್‌ಗಳಿಂದ ವೈರಲ್ ಆಗಿದ್ದು, ಇತ್ತೀಚೆಗೆ ಹುಡುಗಿಯೊಬ್ಬಳ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಸಾಮಾಜಿಕ ವಿಚಾರಗಳ ಬಗ್ಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿ ಟೀಕೆಗಳನ್ನು ಮಾಡುತ್ತಾ, ವಿವಾದಗಗಳನ್ನು ಸೃಷ್ಟಿಸಿ ಸದಾ ಸುದ್ದಿಯಲ್ಲಿರುವ ನಿರ್ದೇಶಕ ರಾಮಗೋಪಾಲ್ ವರ್ಮಾ (Director Ram Gopal Verma) ಒಬ್ಬರು. ಇದೀಗ ಈ ಪುಣ್ಯಾತ್ಮರೈ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.