Karnataka State Politics Updates
Private School Holiday: ಜನವರಿ 22 ರಂದು ಕರ್ನಾಟಕದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ !?; ಖಾಸಗಿ ಶಾಲಾ ಕಾಲೇಜುಗಳಿಂದ ಮಹತ್ವದ ತೀರ್ಮಾನ!!
Private School Holiday: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆ ಕರ್ನಾಟಕದ ಶಾಲೆಗಳಿಗೂ(Karnataka Schools)ರಜೆ(School Holiday)ಘೋಷಣೆ ಆಗಲಿದೆಯೇ ಎಂಬ ಪ್ರಶ್ನೆ ಸಹಜವಾಗಿ ಪೋಷಕರನ್ನು ಕಾಡುತ್ತಿದೆ. ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಅಂದು ಮಕ್ಕಳು ಅಯೋಧ್ಯಾ…


