ಶನಿವಾರ, 24 ಅಕ್ಟೋಬರ್ 2026

Ram Mandir Pran Prathishta

Interesting

Rama Mandir: ರಾಮಮಂದಿರದ ಮೇಲೆ ಇಸ್ಲಾಂ ಧರ್ಮದ ಧ್ವಜ ಹಾರಿಸಿದ ಮುಸ್ಲಿಂ ವ್ಯಕ್ತಿ!!

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠೆ ಇಂದು ಮಾಡಲಾಗುತ್ತಿದೆ. ಗದಗ ಜಿಲ್ಲೆಯ ಕಿಡಿಗೇಡಿಯೊಬ್ಬ ರಾಮಮಂದಿರದ ಮೇಲೆ ಮುಸ್ಲಿಂ ಧ್ವಜಗಳನ್ನು ಹಾರಿಸುವಂತಹ ನಕಲಿ ಧ್ವಜಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಘಟನೆಯೊಂದು ನಡೆದಿದೆ.…