ಭಗವಾನ್ ಶ್ರೀರಾಮ ಹಾಗೂ ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ ?? | ‘ಕೈ’ ವಿರುದ್ಧ ಹಾರ್ದಿಕ್ ಪಟೇಲ್ ತೀವ್ರ ವಾಗ್ದಾಳಿ

ಹಿಂದೂ ದೇವರು ಮತ್ತು ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ?? ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ಗುಜರಾತ್ ಕಾಂಗ್ರೆಸ್ ನಾಯಕರೊಬ್ಬರು ರಾಮಮಂದಿರಕ್ಕಾಗಿ ಇಟ್ಟಿರುವ ಇಟ್ಟಿಗೆಗಳ ಮೇಲೆ ನಾಯಿಗಳು ಮೂತ್ರ ವಿಸರ್ಜಿಸುತ್ತವೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಮಾತನಾಡಿ, ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತದೆ, …

ಭಗವಾನ್ ಶ್ರೀರಾಮ ಹಾಗೂ ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ ?? | ‘ಕೈ’ ವಿರುದ್ಧ ಹಾರ್ದಿಕ್ ಪಟೇಲ್ ತೀವ್ರ ವಾಗ್ದಾಳಿ Read More »