ಶನಿವಾರ, 24 ಅಕ್ಟೋಬರ್ 2026

Ramalinga reddy Comments on Siddaramaiah prosecution

News

Ramalinga Reddy: ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ, ನಾವೆಲ್ಲರೂ ಅವರ ಜೊತೆ ಇದ್ದೇವೆ- ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Ramalinga Reddy: ಮೂಡಾ ಕೇಸ್‌ನಲ್ಲಿ ತಮ್ಮ ವಿರುದ್ಧ ನೀಡಿದ್ದ ಪ್ರಾಸಿಕ್ಯೂಷನ್‌ ಅನುಮತಿ ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಸಿಎಂ ಅವರಿಗೆ ಇಂದು ಹೈಕೋರ್ಟ್‌ ಆದೇಶ ಹಿನ್ನೆಡೆ ನೀಡಿದೆ. ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು " ದೇಶದ ಬಗ್ಗೆ ನಮಗೆ ಗೌರವವಿದೆ. ಆದರೆ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ" ಎಂದು ಹೇಳಿದ್ದಾರೆ.