ಭಾನುವಾರ, 25 ಅಕ್ಟೋಬರ್ 2026

Ramamurthy Nagar

Crime

ಮತ್ತೊಂದು ವರದಕ್ಷಿಣೆ ಕಿರುಕುಳ: ಆತ್ಮಹತ್ಯೆಗೆ ಯತ್ನ ಮಾಡಿ ಬ್ರೇನ್‌ ಡೆಡ್‌ ಆಗಿದ್ದ ನವವಧು ಸಾವು

ಬೆಂಗಳೂರು: ಅರ್ಧದಲ್ಲೇ ಹನಿಮೂನ್‌ನಿಂದ ವಾಪಸ್ಸಾಗಿ ಆತ್ಮಹತ್ಯೆಗೆ ಯತ್ನ ಮಾಡಿದ್ದ ನವವಧು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಮೃತ ನವವಧುವನ್ನು ಗಾನವಿ (26) ಎಂದು ಗುರುತಿಸಲಾಗಿದೆ. ಅ.29 ರಂದು ಮೃತ ಗಾನವಿ ಹಾಗೂ ಸೂರಜ್‌ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಪ್ಯಾಲೇಸ್‌ ಗ್ರೌಂಡ್‌ನಲ್ಲಿ…