ಸೋಮವಾರ, 26 ಅಕ್ಟೋಬರ್ 2026
Trending

Rambha car accident

Entertainment

ನಟಿ ರಂಭಾ ಕಾರು ಅಪಘಾತ!!!

ದಕ್ಷಿಣ ಭಾರತದ ತೊಂಬತ್ತರ ದಶಕದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ ನಟಿ ರಂಭಾ ಸದ್ಯ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊದಲ್ಲಿ ತಮ್ಮ ಕುಟುಂಬದೊಂದಿಗೆ ನೆಲೆಸಿದ್ದಾರೆ. 2010ರಲ್ಲಿ ಇಂದ್ರಕುಮಾರ್ ಪದ್ಮನಾಥನ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ರಂಭಾಗೆ ಇಬ್ಬರು…