ಸೋಮವಾರ, 26 ಅಕ್ಟೋಬರ್ 2026
Trending

rameshwar cafe

ಬೆಂಗಳೂರು

ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಭಾರಿ ಸ್ಫೋಟ : ನಾಲ್ವರಿಗೆ ತೀವ್ರ ಗಾಯ

Bangalore :ಬೆಂಗಳೂರಿನ (Bangalore)ವೈಟ್ ಫೀಲ್ಡ್ ಬ್ರೂಕ್ಫೀಲ್ಡ್ ಪ್ರದೇಶದ ಜನಪ್ರಿಯ ದಿ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ಕು ಗಾಯಗೊಂಡಿದ್ದಾರೆ.   ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ, ಬೆಂಕಿನಂದಿಸಿದ್ದಾರೆ. ಗಾಯಗೊಂಡವರಲ್ಲಿ ಓರ್ವ…