News
Karnataka: ಧಾರ್ಮಿಕ ದತ್ತಿ ಇಲಾಖೆಯಿಂದ 6 ದಿನಗಳ ಪ್ರವಾಸ ಯಾತ್ರೆ! ಈ ರೀತಿ ಬುಕ್ ಮಾಡಿ
Karnataka: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ (Karnataka) ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
Karnataka: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ (Karnataka) ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
Rameshwaram: ಏ.6ರಂದು ರಾಮನವಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂ ಅನ್ನು ಸಂಪರ್ಕಿಸುವ ನೂತನ ಪಾಂಬನ್ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ ರಾಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಲಿದ್ದಾರೆ.
IMBL: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ರಾಮೇಶ್ವರಂನ 32 ಮೀನುಗಾರರನ್ನು ಭಾನುವಾರ ಮುಂಜಾನೆ ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 5 ದುಬಾರಿ ಯಾಂತ್ರೀಕೃತ ದುಬಾರಿ ಬೋಟ್ ಗಳನ್ನು ಕೂಡ ವಶಕ್ಕೆ ಪಡೆದಿದೆ.