ಭಾನುವಾರ, 25 ಅಕ್ಟೋಬರ್ 2026
Trending

Ramjan

Interesting

ರಂಜಾನ್ ಹಬ್ಬದ ಆಚರಣೆಯ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ

ವಿಶ್ವವೇ ರಂಜಾನ್ ಹಬ್ಬದ ಆಚರಣೆಗೆ ಸಕಲ ತಯಾರಿಯಲ್ಲಿದೆ. ಮುಸ್ಲಿಮ್ ಬಾಂಧವರ ಪವಿತ್ರ ಹಬ್ಬದ ಆಚರಣೆಗೆ ಇದೀಗ ಕರ್ನಾಟಕ ಸರ್ಕಾರ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾಡಿದೆ.  ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು.…