Crime
ಶಿವಮೊಗ್ಗ: ರಂಜಾನ್ ದೇಣಿಗೆ ಸಂಗ್ರಹ ವಿಚಾರಕ್ಕೆ ಗಲಾಟೆ: 10 ಮಂದಿ ಬಂಧನ
ಶಿವಮೊಗ್ಗ: ಜಿಲ್ಲೆ ಶಿಕಾರಿಪುರದ ಗಗ್ರಿ ಪ್ರದೇಶದಲ್ಲಿ ರಂಜಾನ್ ಹಬ್ಬಕ್ಕೆ ದೇಣಿಗೆ ಸಂಗ್ರಹ ಮಾಡುವ ವಿಚಾರಕ್ಕೆ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪ್ರಕರಣಕ್ಕೆ ಕುರಿತಂತೆ 10 ಮಂದಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ರಂಜಾನ್ ಹಬ್ಬಕ್ಕೆ…

