Entertainment
‘ಜೊತೆಜೊತೆಯಲಿ’ ಸೀರಿಯಲ್ : ಅನಿರುದ್ಧ ಪಾತ್ರಕ್ಕೆ “ರಂಗಿತರಂಗ” ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ?!
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆಜೊತೆಯಲಿ’ ಧಾರಾವಾಹಿಯ ಜಗಳ ಈಗ ಜಗತ್ ಜಾಹೀರಾಗಿದೆ. ಈ ಧಾರಾವಾಹಿಯ ನಾಯಕ ನಟ ಅನಿರುದ್ಧ ಹಾಗೂ ನಿರ್ದೇಶಕ ಆರೂರು ಜಗದೀಶ್ ಮತ್ತು ವಾಹಿನಿ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿದ್ದು, ನಂತರ ಇಬ್ಬರೂ ಆರೋಪ ಪ್ರತ್ಯಾರೋಪ…


