ದಕ್ಷಿಣ ಕನ್ನಡ
ಸುಳ್ಯ : ಕಾಲೇಜು ವಿದ್ಯಾರ್ಥಿನಿ ಮೇಲೆ ರ‌್ಯಾಗಿಂಗ್ ಪ್ರಕರಣ| ಸ್ಪಷ್ಟನೆ ನೀಡಿದ ಪ್ರಾಂಶುಪಾಲೆ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಳ್ಯದ ಕೆವಿಜೆ ಡೆಂಟಲ್ ಕಾಲೇಜ್‌ನಲ್ಲಿ ಡೆಂಟಲ್ ವಿದ್ಯಾರ್ಥಿನಿಗೆ (Dental Student) ರ‍್ಯಾಗಿಂಗ್ ಮಾಡಿರುವ ಘಟನೆ ಡಿಸೆಂಬರ್ 21 ರಂದು ರಾಗಿಂಗ್ ನಡೆದಿದೆ ಎನ್ನಲಾಗಿದ್ದು ಈ ಬಗ್ಗೆ ಕಾಲೇಜು ಪ್ರಾಂಶುಪಾಲೆಯವರು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.…

